alex Certify
ಕನ್ನಡ ದುನಿಯಾ       Mobile App
       

Kannada Duniya

4 ದಿನ, 40 ಮಂದಿಯಿಂದ ವಿವಾಹಿತೆ ಮೇಲೆ ಅತ್ಯಾಚಾರ

ಉದ್ಯೋಗ ಕೊಡಿಸೋದಾಗಿ ತಿಳಿಸಿ ವಿವಾಹಿತ ಮಹಿಳೆಯ ಮೇಲೆ 40 ಪುರುಷರು, 4 ದಿನ ಅತ್ಯಾಚಾರ ಎಸಗಿರುವ ಘಟನೆ ಹರಿಯಾಣದ ಪಂಚಕುಲಾ ಜಿಲ್ಲೆಯಲ್ಲಿ ನಡೆದಿದೆ.

ಮೋರ್ನಿ ಹಿಲ್‍ ಗೆಸ್ಟ್ ಹೌಸ್‍ ಗೆ ಕಾಮುಕರು ವಿವಾಹಿತೆಯನ್ನು ಕರೆದುಕೊಂಡು ಹೋಗಿದ್ದರು. ನಾಲ್ಕು ದಿನಗಳ ಕಾಲ ಗೃಹಬಂಧನದಲ್ಲಿರಿಸಿ ಸುಮಾರು ನಲ್ವತ್ತು ಮಂದಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಾಲ್ಕು ದಿನಗಳ ಬಳಿಕ ತಪ್ಪಿಸಿಕೊಂಡು ಬಂದು ಮನೆಯವರ ಸಹಾಯದಿಂದ ಪೊಲೀಸರಿಗೆ ದೂರು ನೀಡಿದ್ದಾರೆ.

ಯುವತಿಯ ಪತಿಗೆ ಪರಿಚಯದ ವ್ಯಕ್ತಿ ಗೆಸ್ಟ್ ಹೌಸ್ ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾನೆ. ಅಲ್ಲದೆ ಈ ಘಟನೆಯ ಬಗ್ಗೆ ಯಾರಿಗಾದ್ರೂ ತಿಳಿಸಿದ್ರೆ, ಗಂಡನನ್ನು ಕೆಲಸದಿಂದ ತೆಗೆದು ಹಾಕೋದಾಗಿ ಬೆದರಿಕೆ ಹಾಕಿದ್ದಾನೆ.

ಅತ್ಯಾಚಾರ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...