alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆ ಖಾಲಿ ಮಾಡದಿದ್ದಕ್ಕೆ ಕೊಲೆ

ಕಲಬುರಗಿ: ಕಲಬುರಗಿಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮನೆ ಖಾಲಿ ಮಾಡದ ಯುವಕನನ್ನು ಕೊಲೆ ಮಾಡಲಾಗಿದೆ.

ಶಿವಕುಮಾರ್(25) ಕೊಲೆಯಾದ ಯುವಕ. ಅವರೊಂದಿಗೆ ಇದ್ದ ಪ್ರಭಾಕರ್ ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. 2 ತಿಂಗಳಿಂದ ಶಿವಕುಮಾರ್ ವಾಸವಾಗಿದ್ದ ಮನೆ ಮಾಲೀಕರು ಮನೆ ಖಾಲಿ ಮಾಡುವಂತೆ ತಿಳಿಸಿದ್ದರೂ, ಮನೆ ಖಾಲಿ ಮಾಡಿರಲಿಲ್ಲ ಎನ್ನಲಾಗಿದೆ.

ರಾತ್ರಿ ಗಣೇಶನಗರದಲ್ಲಿ ಬೈಕ್ ನಲ್ಲಿ ತೆರಳುವಾಗ ಶಿವಕುಮಾರ್ ಹಾಗೂ ಪ್ರಭಾಕರ್ ಅವರಿಗೆ ಚಾಕುವಿನಿಂದ ಇರಿಯಲಾಗಿದ್ದು, ತೀವ್ರ ರಕ್ತಸ್ರಾವದಿಂದ ಶಿವಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಾತ್ಮ ಬಸವೇಶ್ವರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...