alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಡಹಗಲೇ ರೌಡಿ ಶೀಟರ್ ಬರ್ಬರ ಹತ್ಯೆ

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಅಬೀದ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತನನ್ನು ಬೈಕ್ ನಲ್ಲಿ ಫಾಲೋ ಮಾಡಿಕೊಂಡು ಬಂದ ಏಳೆಂಟು ಜನರ ತಂಡ ಸೂಳೆಬೈಲ್ ಬಳಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.

ತೀವ್ರವಾಗಿ ಗಾಯಗೊಂಡಿದ್ದ ಅಬೀದ್ ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ತುಂಗಾ ನಗರ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...