alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆ ಹೊರಗೆ ನಿಂತಿದ್ದ ಆರ್ ಎಸ್ ಎಸ್ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ

ಫರೀದಾಬಾದ್ ನಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗಯ್ಯಲಾಗಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಆರ್ ಎಸ್ ಎಸ್ ಕಾರ್ಯಕರ್ತನ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಗುಂಡಿನ ದಾಳಿಗೆ ಗಾಯಗೊಂಡ ಸಂದೀಪ್ ಶರ್ಮಾರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂದೀಪ್ ಸಾವನ್ನಪ್ಪಿದ್ದಾನೆಂದು ಮೂಲಗಳು ಹೇಳಿವೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ದಯಾಳ ನಗರ ನಿವಾಸಿ 32 ವರ್ಷದ ಸಂದೀಪ್ ಸ್ಥಳೀಯ ಆರ್ ಎಸ್ ಎಸ್ ಒಕ್ಕೂಟದ ಮುಖ್ಯಸ್ಥರಾಗಿದ್ದರು. ಸಂದೀಪ್ ಮನೆಯಿಂದ ಹೊರಗೆ ಬರ್ತಿದ್ದಾಗ ಬೈಕ್ ನಲ್ಲಿ ಬಂದ ಹಂತಕರು ದಾಳಿ ನಡೆಸಿದ್ದಾರೆ. ಗುಂಡಿನ ಸದ್ದು ಕೇಳಿ ಸ್ಥಳೀಯರು ಓಡಿ ಬಂದಿದ್ದಾರೆ. ಬಿಜೆಪಿ ಹಾಗೂ ಆರ್ ಎಸ್ ಎಸ್ ಮುಖಂಡರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...