alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆಯಲ್ಲಿ ನಾಲ್ಕು ಹುಡುಗಿಯರ ಜೊತೆ 2 ಗ್ರಾಹಕರಿದ್ರು…!

ಪಾಟ್ನಾದ ದಾನಾಪುರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸೂಕ್ತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.

ಮೂಲಗಳ ಪ್ರಕಾರ ಮಹೇಂದ್ರ ಸಿಂಗ್ ಎಂಬಾತನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಸೀಮಾ ದೇವಿ ಸೇರಿದಂತೆ 5 ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಇಬ್ಬರು ಗ್ರಾಹಕರು ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. 27 ಸಾವಿರದ ಐದು ನೂರು ನಗದಿನ ಜೊತೆ ಕೆಲ ವಸ್ತುಗಳು ಸಿಕ್ಕಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ನಡೆಸ್ತಿದ್ದ ಸೀಮಾ ದೇವಿ ತನ್ನ ಮೇಲಿನ ಆರೋಪವನ್ನು ತಳ್ಳಿ ಹಾಕಿದ್ದಾಳೆ. ರಹಸ್ಯ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...