alex Certify
ಕನ್ನಡ ದುನಿಯಾ       Mobile App
       

Kannada Duniya

ತಾಯಿ ಇಬ್ಬರು ಹೆಣ್ಣು ಮಕ್ಕಳು ಮನೆಯಲ್ಲೇ ಮಾಡ್ತಿದ್ರು ಇಂಥ ಕೆಲಸ

ಮಧ್ಯಪ್ರದೇಶದ ಜಬಲ್ಪುರದಲ್ಲಿ ಅನೇಕ ದಿನಗಳಿಂದ ನಡೆಯುತ್ತಿದ್ದ ಸೆಕ್ಸ್ ರಾಕೆಟ್ ಒಂದರ ಬಣ್ಣ ಬಯಲಾಗಿದೆ. ತಾಯಿ ಜೊತೆ ಇಬ್ಬರು ಹೆಣ್ಣು ಮಕ್ಕಳು ಈ ಕೇಸ್ ನಲ್ಲಿ ಸಿಕ್ಕಿಬಿದ್ದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.

ತಾಯಿ ಹಾಗೂ ಮಕ್ಕಳಿಬ್ಬರು ಬೇರೆ ನಗರಗಳಿಂದೆ ಕಾಲ್ ಗರ್ಲ್ಸ್ ಕರೆಯಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ದೆಹಲಿ ಹಾಗೂ ಇತರ ರಾಜ್ಯಗಳಿಂದ ಕಾಲ್ ಗರ್ಲ್ಸ್ ಕರೆಸುತ್ತಿದ್ದರು ಎನ್ನಲಾಗಿದೆ. ದಾಳಿ ವೇಳೆ ದೆಹಲಿ ಮೂಲದ 25 ವರ್ಷದ ಕಾಲ್ ಗರ್ಲ್ ಒಬ್ಬಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಯಿ ಹಾಗೂ ಮಕ್ಕಳು ಕಾಲ್ ಗರ್ಲ್ ಗೆ 40 ಸಾವಿರ ನೀಡಿ ಮೂರು ದಿನಕ್ಕಾಗಿ ಕರೆಯಿಸಿಕೊಂಡಿದ್ದರು ಎನ್ನಲಾಗಿದೆ. ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ ಮಹಿಳೆಯರು ನಾವು ತಪ್ಪು ಮಾಡ್ತಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...