alex Certify BREAKING NEWS: ತಡರಾತ್ರಿ ಶಿವಮೊಗ್ಗದಲ್ಲಿ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ತಡರಾತ್ರಿ ಶಿವಮೊಗ್ಗದಲ್ಲಿ ಬರ್ಬರ ಹತ್ಯೆ

ಶಿವಮೊಗ್ಗ ನಗರದಲ್ಲಿ ತಡರಾತ್ರಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ವೆಂಕಟೇಶ ನಗರದಲ್ಲಿ ಚಾಕುವಿನಿಂದ ಇರಿದು ವಿಜಯ್(37) ಎಂಬುವನನ್ನು ಹತ್ಯೆ ಮಾಡಲಾಗಿದೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವಿಜಯನ್ ನ್ನು ಹತ್ಯೆ ಮಾಡಲಾಗಿದೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ ವರದಿಯಾಗಿದೆ.

ಘಟನಾ ಸ್ಥಳದ ಬಳಿ ಸಿಸಿ ಟಿವಿ ಫೂಟೇಜ್ ಸಿಕ್ಕಿದೆ. ಅವರಿಗೆ ಗೊತ್ತಿರುವ ವ್ಯಕ್ತಿಗಳೇ ಈ ಕೃತ್ಯ ಎಸಗಿರುವಂತೆ ತೋರುತ್ತಿದೆ. ವೈಯಕ್ತಿಕ ಕಾರಣದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...