alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಚ್ಚಿಬೀಳಿಸುತ್ತೆ ಅತ್ಯಾಚಾರ ಪ್ರಕರಣದಲ್ಲಿ ಸೇಡು ತೀರಿಸಿಕೊಂಡ ಬಗೆ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಅತ್ಯಾಚಾರಿ ಯುವತಿಗೆ ನ್ಯಾಯ ಕೊಡಿಸಲು ಪೀಡಿತೆ ಸಹೋದರ ಆರೋಪಿ ಸಹೋದರಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಮಾಹಿತಿ ಪ್ರಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 20ರಂದು ವಾಸೀಂ ಹೆಸರಿನ ವ್ಯಕ್ತಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಆರೋಪಿ ವಿರುದ್ಧ ಸೂಕ್ತ ಕ್ರಮಕ್ಕೆ ನೆರೆಯವರು ಒತ್ತಾಯಿಸುತ್ತಿದ್ದರು. ಆದ್ರೆ ಪೀಡಿತೆ ಕುಟುಂಬಸ್ಥರು ಆರೋಪಿ ಕುಟುಂಬದ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದರು. ಹಾಗಾಗಿ ಪೀಡಿತೆ ಸಹೋದರ ಆರೋಪಿ ಕುಟುಂಬಸ್ಥರಲ್ಲಿ ಒಬ್ಬರನ್ನು ಅತ್ಯಾಚಾರವೆಸಗುವ ನಿರ್ಧಾರಕ್ಕೆ ಬಂದಿದ್ದಾನೆ.

ಸೇಡಿಗೆ ಪ್ರತಿ ಸೇಡು ಎನ್ನುವಂತೆ ಪೀಡಿತೆ ಸಹೋದರ ಆರೋಪಿ ಕುಟುಂಬದ 40 ವರ್ಷದ ಮಹಿಳೆಯನ್ನು ಅತ್ಯಾಚಾರವೆಸಗಿದ್ದಾನೆ. ನಂತ್ರ ಮಾತುಕತೆ ಮೂಲಕ ಪ್ರಕರಣ ಬಗೆಹರಿಸಿಕೊಂಡಿದ್ದಾರೆ. ಪೊಲೀಸ್ ಸಿಬ್ಬಂದಿ ಕೈಗೆ ಲಿಖಿತ ಒಪ್ಪಂದದ ಪ್ರತಿ ಸಿಕ್ಕಿದೆ. ಇದಾದ ನಂತ್ರ ಪೊಲೀಸರು ದೂರು ದಾಖಲಿಸಿಕೊಂಡು ಕ್ರಮಕ್ಕೆ ಮುಂದಾಗಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...