alex Certify
ಕನ್ನಡ ದುನಿಯಾ       Mobile App
       

Kannada Duniya

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

water-4456

ಮಂಗಳೂರು: ಎಂಡೋಸಲ್ಫಾನ್ ಪೀಡಿತ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಸಮೀಪದ ಆಲಡ್ಕದ ಕೆರೆಯಲ್ಲಿ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದು, ಮತ್ತೊಬ್ಬ ನಾಪತ್ತೆಯಾಗಿದ್ದು, ಅವನೂ ಸಹ ಕೆರೆಗೆ ಹಾರಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಬಾಬು, ಗಂಗಮ್ಮ, ಸದಾನಂದ, ನಿತ್ಯಾನಂದ ಆತ್ಮಹತ್ಯೆ ಮಾಡಿಕೊಂಡಿದ್ದು, ಧರ್ಮಸ್ಥಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ವಿಐಪಿ ಕಾರ್ ಮೇಲಿನ ಕೆಂಪು ದೀಪ ತೆರವುಗೊಳಿಸಿದರೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಗಲಿದೆಯೇ..?

    View Results

    Loading ... Loading ...