alex Certify
ಕನ್ನಡ ದುನಿಯಾ       Mobile App
       

Kannada Duniya

ತಂದೆ- ತಾಯಿಯ ಹತ್ಯೆಗೆ ಸುಫಾರಿ ನೀಡಿದ್ದ ಪುತ್ರ

arrested

ತುಮಕೂರಿನಲ್ಲಿ ನಡೆದಿದ್ದ ಉದ್ಯಮಿ ಗೋಪಾಲ್ ಶೆಟ್ಟಿ ಮತ್ತವರ ಪತ್ನಿ ರೂಪಾ ಶೆಟ್ಟಿ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಅವರ ಪುತ್ರ ಸೇರಿದಂತೆ ಆರು ಮಂದಿ ಸುಫಾರಿ ಹಂತಕರನ್ನು ಬಂಧಿಸಿದ್ದಾರೆ.

ದಂಪತಿಗಳ ಪುತ್ರ ಧೀರಜ್ ಶೆಟ್ಟಿಯೇ ತನ್ನ ತಂದೆ ಹಾಗೂ ತಾಯಿಯನ್ನು ಹತ್ಯೆ ಮಾಡಲು ಸುಫಾರಿ ನೀಡಿದ್ದನೆನ್ನಲಾಗಿದ್ದು, ಅಂತರ್ಜಾತಿ ವಿವಾಹಕ್ಕೆ ಪೋಷಕರು ವಿರೋಧಿಸಿದ್ದೇ ಇದಕ್ಕೆ ಕಾರಣವೆಂದು ಹೇಳಲಾಗಿದೆ.

ಮಾರ್ಚ್ 13 ರಂದು ನಡೆದಿದ್ದ ಈ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಧೀರಜ್ ಶೆಟ್ಟಿ ಸೇರಿದಂತೆ ಬೆಂಗಳೂರಿನ ಸುಫಾರಿ ಹಂತಕರನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...