alex Certify
ಕನ್ನಡ ದುನಿಯಾ       Mobile App
       

Kannada Duniya

ಫೇಲ್ ಮಾಡುವುದಾಗಿ ಹೆದರಿಸಿ ಶಿಕ್ಷಕ ಮಾಡ್ದ ಹೇಸಿಗೆ ಕೆಲಸ

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಕೋಟ್ವಾಲಿ ಪ್ರದೇಶದ ಶಿಕ್ಷಕನೊಬ್ಬ ದುಷ್ಟನಾಗಿದ್ದಾನೆ. ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ ಬೆದರಿಸಿ ವಿದ್ಯಾರ್ಥಿನಿ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಾನೆ.

8ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಗೆ ಅನೇಕ ದಿನಗಳಿಂದ ಶಿಕ್ಷಕ ಲೈಂಗಿಕ ಕಿರುಕುಳ ನೀಡ್ತಿದ್ದ ಎನ್ನಲಾಗಿದೆ. ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ ಬೆದರಿಸಿ ಅಕ್ರಮ ಸಂಬಂಧ ಬೆಳೆಸಿದ್ದನಂತೆ. ಈ ವಿಷ್ಯ ತಿಳಿದ ಕುಟುಂಬಸ್ಥರು ಶಿಕ್ಷಕನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಶುರುಮಾಡಿದ್ದಾರೆ. ಸೆಕ್ಷನ್ 376ರ ಅಡಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...