alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! ಅಪ್ರಾಪ್ತೆಯರ ಮೇಲೆ ಅತ್ಯಾಚಾರವೆಸಗಿದ ಶಿಕ್ಷಕ

ಶಿಕ್ಷಕನೇ ತನ್ನ ವಿದ್ಯಾರ್ಥಿಗಳ ಮೇಲೆ ಅತ್ಯಾಚಾರವೆಸಗಿದ ಘೋರ ಘಟನೆ ಪಶ್ಚಿಮ ಬಂಗಾಳದ ರೈಗಂಜ್ ಎಂಬಲ್ಲಿ ನಡೆದಿದೆ.

ಶಾಲಾ ಅವಧಿ ಮುಗಿದ ಬಳಿಕ ನಾಲ್ಕು ದಿನಗಳ ಕಾಲ 4ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಕಾಮುಕ ಶಿಕ್ಷಕ ಅತ್ಯಾಚಾರವೆಸಗಿದ್ದಾನೆ. ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮಗಳನ್ನು ಪೋಷಕರು ವಿಚಾರಿಸಲಾಗಿ ಘಟನೆ ಬೆಳಕಿಗೆ ಬಂದಿದೆ. ಅಲ್ಲದೇ ಈ ವಿಷಯವನ್ನು ಯಾರ ಬಳಿಯಾದರೂ ಹೇಳಿದರೆ ಕೊಂದು ಬಿಡೋದಾಗಿ ಶಿಕ್ಷಕ ಬೆದರಿಕೆಯನ್ನೂ ಹಾಕಿದ್ದನೆನ್ನಲಾಗಿದೆ.

ಕಾಮುಕ ಶಿಕ್ಷಕ ತಪ್ಪಿಸಿಕೊಂಡಿದ್ದು, ಆತನಿಗಾಗಿ ಪಶ್ಚಿಮ ಬಂಗಾಳ ಪೊಲೀಸರು ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...