alex Certify
ಕನ್ನಡ ದುನಿಯಾ       Mobile App
       

Kannada Duniya

ವಾಟ್ಸಾಪ್ ನಲ್ಲಿ ಫೋಟೋ ಶೇರ್ ಮಾಡುವ ಮುನ್ನ ಎಚ್ಚರ ವಹಿಸಿ

ದೇವತೆಯ ಅವಹೇಳನಕಾರಿ ಚಿತ್ರ ಶೇರ್ ಮಾಡಿದ್ದ ವಾಟ್ಸಾಪ್ ಗ್ರೂಪ್ ಅಡ್ಮಿನಿಸ್ಟ್ರೇಟರ್ ಹಾಗೂ ಮತ್ತೋರ್ವ ಆರೋಪಿಯನ್ನು ಹೈದ್ರಾಬಾದ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಗ್ರೂಪ್ ಅಡ್ಮಿನ್ ಪಿ.ನರೇಶ್ ಹಾಗೂ ಸದಸ್ಯ ಸುಧಾಕರ್ ಬಂಧಿತರು.

ಆಡಿಯೋ ಮೆಸೇಜ್ ಜೊತೆಗೆ ದೇವತೆಯ ಅವಹೇಳನಾಕಾರಿ ಚಿತ್ರವನ್ನು ಇವರು ವಾಟ್ಸಾಪ್ ನಲ್ಲಿ ಶೇರ್ ಮಾಡಿದ್ದರು. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ನರೇಶ್ ಆ ಮೆಸೇಜ್ ಅನ್ನು ಸುಧಾಕರ್ ಗೆ ಕಳಿಸಿದ್ದ.

ಸುಧಾಕರ್ ಅದನ್ನು ಬೇರೆ ಬೇರೆ ಗ್ರೂಪ್ ಗಳಿಗೆ ಶೇರ್ ಮಾಡಿದ್ದ. ಆ ಮೆಸೇಜ್ ಜನರ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರು ಕಿಡಿಗೇಡಿಗಳನ್ನೂ ಅರೆಸ್ಟ್ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...