alex Certify
ಕನ್ನಡ ದುನಿಯಾ       Mobile App
       

Kannada Duniya

ಹೈವೇನಲ್ಲೇ ಗ್ಯಾಂಗ್ ರೇಪ್, ಹತ್ಯೆ

up-rape-e

ಗ್ರೇಟರ್ ನೋಯ್ಡಾ: ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು, ಓರ್ವನನ್ನು ಹತ್ಯೆ ಮಾಡಿದ್ದಾರೆ.

ಜೆವಾರ್ –ಬುಲಂದ್ ಶೆಹರ್ ರಾಷ್ಟ್ರೀಯ ಹೆದ್ದಾರಿಯ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ವಲಯದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಕುಟುಂಬವೊಂದರ ಮೇಲೆ ದಾಳಿ ನಡೆಸಿದ್ದಾರೆ.

ಗುರುವಾರ ಬೆಳಗಿನ ಜಾವ ಗೌತಮ ಬುದ್ಧನಗರ ಜಿಲ್ಲೆಯ ಹೆದ್ದಾರಿಯಲ್ಲಿ ವಾಹನ ತಡೆದ 6 ಮಂದಿ ದುಷ್ಕರ್ಮಿಗಳು, ವಾಹನದಲ್ಲಿದ್ದ ಒಂದೇ ಕುಟುಂಬದವರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ್ದಾರೆ.

ಮಹಿಳೆಯೊಬ್ಬಳನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ವ್ಯಕ್ತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...