alex Certify
ಕನ್ನಡ ದುನಿಯಾ       Mobile App
       

Kannada Duniya

ಪೋಷಕರು ಬುದ್ದಿ ಹೇಳಿದ್ದಕ್ಕೆ ವಿಷ ಸೇವಿಸಿದ ವಿದ್ಯಾರ್ಥಿನಿ

crime_story

ಈಗಿನ ಕಾಲದ ಮಕ್ಕಳು ಬಹು ಸೂಕ್ಷ್ಮ ಸ್ವಭಾವದವರು. ಒಳ್ಳೆಯದನ್ನೇ ಹೇಳಿದರೂ ಅದನ್ನು ತಪ್ಪಾಗಿ ಭಾವಿಸಿ ಅನಾಹುತದ ನಿರ್ಧಾರ ಕೈಗೊಂಡು ಬಿಡುತ್ತಾರೆ. ಅಂತದೊಂದು ಪ್ರಕರಣ ಇಲ್ಲಿದೆ ನೋಡಿ.

ತಮಿಳುನಾಡಿನ ಸೇಲಂ ಜಿಲ್ಲೆಯ ಇದಪಾಡಿ ಯೂನಿಯನ್ ಮಿಡಲ್ ಸ್ಕೂಲ್ ನಲ್ಲಿ 8 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಪೋಷಕರು ಓದಿಕೊಳ್ಳುವಂತೆ ಹೇಳಿದ್ದಕ್ಕೆ ಮನನೊಂದು ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾಳೆ

13 ವರ್ಷದ ಈ ಬಾಲಕಿ, ಸ್ನೇಹಿತೆಯರ ಜೊತೆಯೇ ಹೆಚ್ಚು ಸಮಯ ಕಳೆಯುತ್ತಿದ್ದಳೆನ್ನಲಾಗಿದ್ದು, ಈ ಕಾರಣಕ್ಕೆ ಪೋಷಕರು ಬೈದಿದ್ದಾರೆ. ಅಲ್ಲದೇ ಚೆನ್ನಾಗಿ ಓದುವಂತೆ ತಿಳಿ ಹೇಳಿದ್ದಾರೆ. ಅಷ್ಟಕ್ಕೇ ಬೇಸರಗೊಂಡ ಬಾಲಕಿ ವಿಷ ಸೇವಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...