alex Certify
ಕನ್ನಡ ದುನಿಯಾ       Mobile App
       

Kannada Duniya

ಒಂದೂವರೆ ವರ್ಷದಿಂದ ತಂದೆ ಕಾಮತೃಷೆಗೆ ಬಲಿಯಾಗಿದ್ದಳು ಅಪ್ರಾಪ್ತೆ

ಉತ್ತರ ಪ್ರದೇಶದಲ್ಲಿ ಸಂಬಂಧಕ್ಕೆ ಕಳಂಕ ತರುವಂತಹ ಘಟನೆ ನಡೆದಿದೆ. ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಒಂದೂವರೆ ವರ್ಷದಿಂದ ತಂದೆ, ಮಗಳ ಮೇಲೆ ಅತ್ಯಾಚಾರವೆಸಗುತ್ತಿದ್ದನಂತೆ.

ಘಟನೆ ಬಿಜ್ನೌರ್ ಜಿಲ್ಲೆಯ ಶೇರ್ಕೋಟ್ ನಲ್ಲಿ ಘಟನೆ ನಡೆದಿದೆ. ಆರೋಪಿ ಪತ್ನಿ ಐದು ವರ್ಷಗಳ ಹಿಂದೆ ಸಾವನ್ನಪ್ಪಿದ್ದಳು. ಆಗ ಪೀಡಿತೆ ಏಳೂವರೆ ವರ್ಷದವಳಾಗಿದ್ದಳು. ಕಳೆದ ಒಂದೂವರೆ ವರ್ಷದ ಹಿಂದೆ ಮೊದಲ ಬಾರಿ ಮಗಳಿಗೆ ತಂದೆ ಲೈಂಗಿಕ ಕಿರುಕುಳ ನೀಡಿದ್ದಾನೆ.

ನಂತ್ರ ನಿರಂತರವಾಗಿ ಕಿರುಕುಳ ನೀಡುತ್ತ ಬಂದಿದ್ದಾನೆ. ಪೀಡಿತೆ ಚಿಕ್ಕಪ್ಪನಿಗೆ ವಿಷ್ಯ ಗೊತ್ತಾಗಿದೆ. ತಕ್ಷಣ ಆತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ. ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...