alex Certify
ಕನ್ನಡ ದುನಿಯಾ       Mobile App
       

Kannada Duniya

ಕುಳಿತ ಕುರ್ಚಿಯಲ್ಲೇ ಸುಟ್ಟು ಹೋಗಿದ್ದಾಳಾಕೆ….

bihar-womandesಪತಿಯಿಂದ ದೂರವಾಗಿ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಮಹಿಳಾ ಜ್ಯೂನಿಯರ್ ಇಂಜಿನಿಯರ್ ಒಬ್ಬರನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಇಂತಹ ಒಂದು ಭೀಭತ್ಸ ಘಟನೆ ಬಿಹಾರದ ಮುಜಾಫರ್ ಪುರ್ ಜಿಲ್ಲೆಯಲ್ಲಿ ನಡೆದಿದೆ.

ಭಾನುವಾರದಂದು ಈ ಕ್ರೂರ ಕೃತ್ಯ ನಡೆದಿದ್ದು, ತನ್ನ ಪತಿಯಿಂದ ಬೇರಾಗಿ ಪತ್ಯೇಕವಾಗಿ ವಾಸಿಸುತ್ತಿದ್ದ ಸರಿತಾ ದೇವಿ ಎಂಬಾಕೆಯನ್ನು ಕುರ್ಚಿಗೆ ಕಟ್ಟಿ ಹಾಕಿ ಸೀಮೆಎಣ್ಣೆ ಸುರಿದ ದುಷ್ಕರ್ಮಿಗಳು ಜೀವಂತವಾಗಿ ದಹಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಮುಜಫರ್ ಪುರ್ ಜಿಲ್ಲಾ ಪೊಲೀಸರು, ಮಹಿಳೆ ಹತ್ಯೆ ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಸೋಮವಾರದಂದು ಪ್ರಕರಣ ಬೆಳಕಿಗೆ ಬಂದಿದ್ದು, ಈ ಹತ್ಯೆ ವೈಯಕ್ತಿಕ ಕಾರಣಗಳಿಗಾಗಿ ನಡೆದಿದೆಯೇ ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...