alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ನಿಯ ಬಾಯಿಗೆ ಗಮ್ ಹಾಕಿ ಹತ್ಯೆಗೈದ ಪತಿ

ಕುಡುಕ ಪತಿಯ ಕಿರುಕುಳಕ್ಕೆ ಪತ್ನಿ ಬಲಿಯಾಗಿದ್ದಾಳೆ. ಮೂಗು, ಕಣ್ಣು ಹಾಗೂ ಬಾಯಿಗೆ ಗಮ್ ಹಾಕಿ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದ್ದು, ಈ ಘಟನೆ ಮಧ್ಯ ಪ್ರದೇಶದ ವಿದಿಶಾದಲ್ಲಿ ನಡೆದಿದೆ. ಮೃತಳನ್ನು ದುರ್ಗಾ ಬಾಯಿ ಎಂದು ಗುರುತಿಸಲಾಗಿದೆ.

ಮೃತಳ ಪುತ್ರ ಈ ಸಂಬಂಧ ಪ್ರಕರಣ ದಾಖಲಿಸಿದ್ದಾನೆ. ಪೋಷಕರು ಈ ಹಿಂದೆಯೂ ಸಹ ಜಗಳ ನಡೆಸಿದ್ದರು ಎಂದು ಮಕ್ಕಳು ತಿಳಿಸಿದ್ದಾರೆ.

ಪತ್ನಿಯನ್ನು ಗಮ್ ಹಚ್ಚಿ ಕೊಲ್ಲುವ ಮುನ್ನ ಆರೋಪಿ ತನ್ನ ಇಬ್ಬರು ಮಕ್ಕಳನ್ನು ಹೊರಗೆ ಕಳುಹಿಸಿದ್ದು, ಮಕ್ಕಳು ಮನೆಗೆ ಹಿಂದಿರುಗಿದಾಗ ಕೃತ್ಯ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...