alex Certify
ಕನ್ನಡ ದುನಿಯಾ       Mobile App
       

Kannada Duniya

ರೇಪ್ ಗೆ ಸಹಾಯ ಮಾಡಿದ ಅತ್ತಿಗೆ : ವೈರಲ್ ಆಯ್ತು ವಿಡಿಯೋ

ಮಥುರಾದ ಬರಸಾತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿದೆ. ಮೈದುನನ ಅತ್ಯಾಚಾರಕ್ಕೆ ಅತ್ತಿಗೆ ನೆರವಾಗಿದ್ದಾಳೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದ್ದಂತೆ ಪ್ರಕರಣ ದಾಖಲಾಗಿದೆ.

ಪಕ್ಕದ ಮನೆಯ ಪೀಡಿತೆ 12 ವರ್ಷದ ಬಾಲಕಿಯನ್ನು ಮನೆಗೆ ಕರೆದ ಮಹಿಳೆ ಮೈದುನನ ಕೋಣೆಗೆ ಕಳುಹಿಸಿದ್ದಾಳೆ. ನಂತ್ರ ಇನ್ನೊಬ್ಬ ಯುವಕನಿಗೆ ಮೊಬೈಲ್ ನೀಡಿ ವಿಡಿಯೋ ಮಾಡುವಂತೆ ಹೇಳಿದ್ದಾಳೆ. ಒಂದು ತಿಂಗಳ ಹಿಂದೆಯೇ ಈ ಘಟನೆ ನಡೆದಿದೆ.

ಎರಡು-ಮೂರು ದಿನಗಳ ಹಿಂದೆ ಅತ್ಯಾಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹರಿಬಿಡಲಾಗಿದೆ. ಇದು ಬಾಲಕಿ ಪರಿಚಯಸ್ತರ ಕಣ್ಣಿಗೆ ಬಿದ್ದಿದೆ. ತಕ್ಷಣ ಬಾಲಕಿ ತಂದೆ-ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಮಹಿಳೆ ಹಾಗೂ ಅತ್ಯಾಚಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬನ ಹುಡುಕಾಟ ನಡೆಯುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...