alex Certify
ಕನ್ನಡ ದುನಿಯಾ       Mobile App
       

Kannada Duniya

ವಿಡಿಯೋ ಕಾಲ್ ನಲ್ಲಿ ಪ್ರೇಯಸಿ ಜೊತೆ ಮಾತನಾಡುತ್ತಲೇ ಇಂಥ ಕೆಲಸ

ಹೈದ್ರಾಬಾದ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಯುವಕನೊಬ್ಬ ಪ್ರೇಯಸಿಗೆ ವಿಡಿಯೋ ಕಾಲ್ ಮಾಡಿದ ಸಮಯದಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಯುವತಿ ಜೊತೆ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿದೆ. ಇದೇ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ.

ಸಾಯಿಬರಾಬಾದ್ ಪ್ರದೇಶದಲ್ಲಿ ಘಟನೆ ನಡೆದಿದೆ. ಡಿಪ್ಲೊಮಾ ಕೋರ್ಸ್ ಮಾಡುತ್ತಿರುವ 20 ವರ್ಷದ ಅಜ್ಮಿರಾ ಸಾಗರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಅಕ್ಕನ ಮನೆಯಲ್ಲಿ ವಾಸವಾಗಿದ್ದ ಆತ ಮನೆಯಲ್ಲಿ ಯಾರೂ ಇರದ ವೇಳೆ ಹೀಗೆ ಮಾಡಿದ್ದಾನೆ.

ಪ್ರೇಯಸಿಗೆ ವಿಡಿಯೋ ಕಾಲ್ ಮಾಡಿದ್ದ ಸಾಗರ್ ಆಕೆ ಎದುರಲ್ಲೇ ನೇಣು ಬಿಗಿದುಕೊಂಡಿದ್ದಾನೆ. ಸೈಬರ್ ಕ್ರೈಂ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು, ದೂರು ದಾಖಲಿಸಿಕೊಂಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...