alex Certify
ಕನ್ನಡ ದುನಿಯಾ       Mobile App
       

Kannada Duniya

ಬಲವಂತವಾಗಿ ಚುಂಬಿಸಿ ತುಟಿ ಕಚ್ಚಿದ ಕಾಮುಕ

kis-mum

ಮುಂಬೈ: ವಾಕಿಂಗ್ ಹೋಗಿದ್ದ ಮಹಿಳೆಯನ್ನು ಅಡ್ಡಗಟ್ಟಿದ ಕಾಮುಕನೊಬ್ಬ, ಬಲವಂತವಾಗಿ ಚುಂಬಿಸಿದ್ದಲ್ಲದೇ ತುಟಿ ಕಚ್ಚಿ ಪರಾರಿಯಾದ ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈನ ಸಿಯಾನ್ ಪ್ರದೇಶದ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆ ವಾಸವಾಗಿದ್ದು, ಬಣ್ಣ ಹಚ್ಚಿಕೊಂಡು ಬಂದಿದ್ದ ಯುವಕ, ಮಹಿಳೆಯನ್ನು ಎಳೆದಾಡಿದ್ದಾನೆ.

ಆಕೆಗೆ ಬಲವಂತವಾಗಿ ಚುಂಬಿಸಿ, ತುಟಿ ಕಚ್ಚಿ ಪರಾರಿಯಾಗಿದ್ದು, ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ವಲಯ 4 ರ ಡಿ.ಸಿ.ಪಿ. ಎನ್. ಅಂಬಿಕಾ ಈ ಕುರಿತು ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಶೀಘ್ರವೇ ಆರೋಪಿಯನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...