alex Certify
ಕನ್ನಡ ದುನಿಯಾ       Mobile App
       

Kannada Duniya

ಯುವಕನ ಜೊತೆಗಿರುವ ಅಮೀರ್ ಪುತ್ರಿಯ ‘ಖಾಸಗಿ’ ಫೋಟೋ ವೈರಲ್

ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ಅವರ ಪುತ್ರಿ ಇರಾ ಈಗ ಸುದ್ದಿಯಲ್ಲಿದ್ದಾರೆ. ಯುವಕನೊಬ್ಬನ ಜೊತೆಗೆ ಇರಾ ಇರುವ ಖಾಸಗಿ ಫೋಟೋ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೃತ್ತಿಯಲ್ಲಿ ಕಲಾವಿದ ಹಾಗೂ ಸಂಗೀತ ಸಂಯೋಜಕ ನಾಗಿರುವ ಮಿಶಾಲ್ ಕಿರ್ಪಲಾನಿ ಜೊತೆ ಇರಾ ಖಾನ್, ತೀರಾ ಆತ್ಮೀಯ ಭಂಗಿಯಲ್ಲಿ ಕಾಣಿಸಿಕೊಂಡಿದ್ದು, ಇದನ್ನು ನೋಡಿದವರು ಇವರಿಬ್ಬರ ನಡುವೆ ಡೇಟಿಂಗ್ ನಡೆಯುತ್ತಿರಬಹುದೆಂದು ಊಹೆ ಮಾಡುತ್ತಿದ್ದಾರೆ.

ಈ ಹಿಂದೆಯೂ ಇವರಿಬ್ಬರು ಜೊತೆಗಿರುವ ಹಲವು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಇದಕ್ಕೆ ಕೆಲವರು ಅಶ್ಲೀಲವಾಗಿ ಕಮೆಂಟ್ ಮಾಡಿದ್ದರು. ಅದಕ್ಕೆ ಅಮೀರ್ ಖಾನ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.

View this post on Instagram

Charmer😘

A post shared by Mishaal kirpalani (@mishaalkirpalani) on

Subscribe Newsletter

Get latest updates on your inbox...

Opinion Poll

  • ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಶಸ್ಸು ಕಾಣಲಿದೆಯಾ ಕಾಂಗ್ರೆಸ್-ಜೆಡಿಎಸ್ ಮೈತ್ರಿ?

    View Results

    Loading ... Loading ...