alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಕಿಯಿಂದ ಬಚಾವಾದ ಕಮಲ್ ಹಾಸನ್

kamal-ss

ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ಅವರ ನಿವಾಸಕ್ಕೆ ಬೆಂಕಿ ಬಿದ್ದಿದ್ದು, ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ.

ಆಳ್ವಾರ್ ಪೇಟೆಯಲ್ಲಿರುವ ಕಮಲ್ ನಿವಾಸದಲ್ಲಿ ನಿನ್ನೆ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟವಾದ ಹೊಗೆ ಆವರಿಸಿದೆ.ಕೆಲವು ವಸ್ತುಗಳು ಸುಟ್ಟಿವೆ.

ಕಮಲ್ ಹಾಸನ್ ಸೇರಿದಂತೆ ಮನೆಯಲ್ಲಿದ್ದವರು ಪಾರಾಗಿದ್ದಾರೆ. ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಕಮಲ್ ಅವರೇ ಹಂಚಿಕೊಂಡಿದ್ದಾರೆ.

ಸುದ್ದಿ ತಿಳಿಯುತ್ತಲೇ ಅಪಾರ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಕಮಲ್ ನಿವಾಸಕ್ಕೆ ದೌಡಾಯಿಸಿದ್ದಾರೆ.

ಸದ್ಯ ಕಮಲ್ ‘ಶಬಾಶ್ ನಾಯ್ಡು’ ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...