alex Certify
ಕನ್ನಡ ದುನಿಯಾ       Mobile App
       

Kannada Duniya

ಮೆಚ್ಚಿದ ಗೆಳತಿಯೊಂದಿಗೆ ನಟ ಯೋಗಿ ನಿಶ್ಚಿತಾರ್ಥ

yogi-s

ಬೆಂಗಳೂರು: ಲೂಸ್ ಮಾದ ಖ್ಯಾತಿಯ ನಟ ಯೋಗಿ ತಮ್ಮ ಬಾಲ್ಯದ ಗೆಳತಿ ಸಾಹಿತ್ಯ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಸಾಹಿತ್ಯ, ಯೋಗಿ ನಿಶ್ಚಿತಾರ್ಥ ನೆರವೇರಿದ್ದು, ನವೆಂಬರ್ 2 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಮೈಸೂರು ಮೂಲದ ಸಾಹಿತ್ಯ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಗೆಳೆಯರಾಗಿದ್ದ ಇವರು ಹಲವು ವರ್ಷಗಳಿಂದ ಪ್ರೀತಿಸಿದ್ದು, ಕುಟುಂಬದವರು ಸಮ್ಮತಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...