alex Certify
ಕನ್ನಡ ದುನಿಯಾ       Mobile App
       

Kannada Duniya

ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾಳೆ ‘ಐರಾವತ’ ಬೆಡಗಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ರ ‘ಐರಾವತ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಊರ್ವಶಿ ರೌಟೇಲಾರಿಗೆ ಹಾಲಿವುಡ್ ನಿಂದ ಆಫರ್ ಬಂದಿದ್ದರೂ ಬೋಲ್ಡ್ ಪಾತ್ರದಲ್ಲಿ ಕಾಣಿಸಿಕೊಳ್ಳಲು ನನಗಿಷ್ಟವಿಲ್ಲವೆಂದು ಹೇಳುವ ಮೂಲಕ ಆ ಆಫರ್ ತಿರಸ್ಕರಿಸಿದ್ದರು.

ಬಾಲಿವುಡ್ ನ ‘ಹೇಟ್ ಸ್ಟೋರಿ’ ಸಿನಿಮಾ ಸರಣಿಗಾಗಿ ಬಂದ ಅವಕಾಶವನ್ನು ತಿರಸ್ಕರಿಸಿದ್ದ ಊರ್ವಶಿ ರೌಟೇಲಾ ಈಗ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹಾಟ್ ಫೋಟೋಗಳನ್ನು ಶೇರ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.

2015 ರ ‘ಮಿಸ್ ದಿವಾ’ ಸೌಂದರ್ಯ ಸ್ಪರ್ಧೆ ವಿಜೇತರಾಗಿದ್ದ ಊರ್ವಶಿ ರೌಟೇಲಾ ಕನ್ನಡ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಬಾಲಿವುಡ್ ಚಿತ್ರರಂಗದಲ್ಲಿ ಗುರುತಿಸಿಕೊಳ್ಳಲು ಯತ್ನಿಸುತ್ತಿರುವ ಊರ್ವಶಿ ಈಗ ತಮ್ಮ ಬೋಲ್ಡ್ ಲುಕ್ ಮೂಲಕ ಅಭಿಮಾನಿಗಳ ಮನ ಗೆಲ್ಲಲು ಮುಂದಾಗಿದ್ದಾರೆ.

Related News

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...