alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಯಾಂಡಲ್ ವುಡ್ ನಟನ ಹತ್ಯೆಗೆ ಸುಪಾರಿ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರ ಹತ್ಯೆಗೆ ಸುಪಾರಿ ನೀಡಲಾಗಿದ್ದು, ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೀಪಾಂಜಲಿ ನಗರ ಕಾಂಗ್ರೆಸ್ ಮುಖಂಡ ಹಾಗೂ ಇತ್ತೀಚೆಗೆ ಬಿಡುಗಡೆಯಾಗಿದ್ದ ‘ಯುಗಪುರುಷ’ ಚಿತ್ರದ ನಟ ಅರ್ಜುನ್ ದೇವ್ ಅವರನ್ನು ಹತ್ಯೆ ಮಾಡಲು ಇಸ್ಲಾಂಪುರದ ಕಾಸಿಫ್ ಎಂಬಾತ ಸುಪಾರಿ ಪಡೆದುಕೊಂಡಿದ್ದಾನೆ ಎನ್ನಲಾಗಿದೆ.

ಅರ್ಜುನ್ ದೇವ್ ಅವರು ಬ್ಯಾಟರಾಯನಪುರ ಠಾಣೆಗೆ ಈ ಕುರಿತು ದೂರು ನೀಡಿದ್ದು, ತಮಗೆ ರಕ್ಷಣೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...