alex Certify
ಕನ್ನಡ ದುನಿಯಾ       Mobile App
       

Kannada Duniya

ಹಲ್ ಚಲ್ ಎಬ್ಬಿಸಿದೆ ‘ಅಜ್ಞಾತವಾಸಿ’ ಟೀಸರ್

ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ‘ಅಜ್ಞಾತವಾಸಿ’ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಹಲ್ ಚಲ್ ಎಬ್ಬಿಸಿದೆ.

ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶಿಸಿರುವ ‘ಅಜ್ಞಾತವಾಸಿ’ ಜನವರಿ 10 ರಂದು ತೆರೆ ಕಾಣಲಿದೆ. ಪವನ್ ಕಲ್ಯಾಣ್, ಕೀರ್ತಿ ಸುರೇಶ್, ಅನು ಮೊದಲಾವದರು ಅಭಿನಯಿಸಿದ್ದಾರೆ. ಟೀಸರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ.

ರವಿ ವರ್ಮಾ ಸಾಹಸ ನಿರ್ದೇಶನ ಮಾಡಿರುವ ಈ ಚಿತ್ರ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...