alex Certify
ಕನ್ನಡ ದುನಿಯಾ       Mobile App
       

Kannada Duniya

ಸೆ.23 ರಂದು ‘ಕಬಾಲಿ’ ಬೆಡಗಿಯ ಚಿತ್ರ ರಿಲೀಸ್

pp

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಕಬಾಲಿ’ ಚಿತ್ರದಲ್ಲಿ ನಟಿಸಿದ್ದ ರಾಧಿಕಾ ಆಪ್ಟೆ, ಅರೆ ಬೆತ್ತಲಾಗಿ ಕಾಣಿಸಿಕೊಂಡ ಫೋಟೋಗಳು ಇತ್ತೀಚೆಗೆ ಜಾಲತಾಣಗಳಲ್ಲಿ ವೈರಲ್ ಆಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

‘ಪಾರ್ಚೆಡ್’ ಎಂಬ ಸಿನಿಮಾದಲ್ಲಿ ರಾಧಿಕಾ ಆಪ್ಟೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದ ಅನ್ ಎಡಿಟೆಡ್ ದೃಶ್ಯಗಳು ‘ಕಬಾಲಿ’ ಬಿಡುಗಡೆಯಾದ ಸಂದರ್ಭದಲ್ಲಿ ಹರಿದಾಡಿದ್ದವು. ಈ ಚಿತ್ರ ಇದೇ ಸೆಪ್ಟಂಬರ್ 23 ರಂದು ಬಿಡುಗಡೆಯಾಗಲಿದೆ. ಬಾಲಿವುಡ್ ಸ್ಟಾರ್ ಅಜಯ್ ದೇವಗನ್ ನಿರ್ಮಾಣ ಮಾಡಿರುವ ‘ಪಾರ್ಚೆಡ್’ ಚಿತ್ರವನ್ನು ಲೀನಾ ಯಾದವ್ ನಿರ್ದೇಶಿಸಿದ್ದಾರೆ. ಆದಿಲ್ ಹುಸೇನ್, ಸುರ್ವಿನ್ ಚಾವ್ಲಾ, ರಾಧಿಕಾ ಆಪ್ಟೆ ಮೊದಲಾದವರು ಅಭಿನಯಿಸಿದ್ದಾರೆ.

‘ಪಾರ್ಚೆಡ್’ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿದೆ. ಅಲ್ಲದೇ, 18 ಪ್ರಶಸ್ತಿಗಳನ್ನು ಗಳಿಸಿದೆ. ಈ ಚಿತ್ರ ಸೆಪ್ಟಂಬರ್ 23 ರಂದು ಬಿಡುಗಡೆಯಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...