alex Certify
ಕನ್ನಡ ದುನಿಯಾ       Mobile App
       

Kannada Duniya

ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಸಿಹಿ ಸುದ್ದಿ

aluu-arjun-ttd

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ದುವ್ವಾಡ ಜಗನ್ನಾಥಮ್’ ಹೈ ವೋಲ್ಟೇಜ್ ಟ್ರೇಲರ್ ಈಗಾಗಲೇ ಸಖತ್ ಸೌಂಡ್ ಮಾಡಿದ್ದು, ಆಡಿಯೋ ಕೂಡ ಮೋಡಿ ಮಾಡತೊಡಗಿದೆ.

ವರ್ಣರಂಜಿತ ಸಮಾರಂಭದಲ್ಲಿ ಅಲ್ಲು ಅರ್ಜುನ್ ಅವರ ತಂದೆ, ಅಲ್ಲು ಅರವಿಂದ್, ಪುತ್ರ ಅಲ್ಲು ಅಯಾನ್ ಆಡಿಯೋ ಲಾಂಚ್ ಮಾಡಿದ್ದಾರೆ.

ಮತ್ತೊಂದು ಟ್ರೇಲರ್, ಮೇಕಿಂಗ್ ವಿಡಿಯೋ ಬಿಡುಗಡೆ ಮಾಡಲಾಗಿದ್ದು, ಸ್ಟೈಲಿಶ್ ಡ್ಯಾನ್ಸ್, ಪಂಚಿಂಗ್ ಡೈಲಾಗ್ ಗಳು ಅಭಿಮಾನಿಗಳನ್ನು ಹುಚ್ಚೆಬ್ಬಿಸಿವೆ.

ಜೂನ್ 23 ರಂದು ತೆರೆ ಕಾಣಲಿರುವ ‘ದುವ್ವಾಡ ಜಗನ್ನಾಥಮ್’ ಟಾಲಿವುಡ್ ನಲ್ಲಿ ಸಂಚಲನ ಮೂಡಿಸಿದೆ. ಅಲ್ಲು ಅರ್ಜುನ್ ವೃತ್ತಿ ಬದುಕಿನ ಸ್ಪೆಷಲ್ ಸಿನಿಮಾ ಇದಾಗಿದ್ದು, ಹರಿಶಂಕರ್ ನಿರ್ದೇಶನ, ದಿಲ್ ರಾಜ ನಿರ್ಮಾಣ ಮಾಡಿದ್ದಾರೆ.

ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಹಾಡುಗಳು ಸಖತ್ ರಿಚ್ ಆಗಿ ಮೂಡಿ ಬಂದಿವೆ. ಪೂಜಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಆಡಿಯೋ ರಿಲೀಸ್ ಫಂಕ್ಷನ್ ನಲ್ಲಿ ಪೂಜಾ ಹೆಗ್ಡೆಯವರ ಕಾರ್ಯವೈಖರಿ ಬಗ್ಗೆ ಅಲ್ಲು ಅರ್ಜುನ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...