alex Certify
ಕನ್ನಡ ದುನಿಯಾ       Mobile App
       

Kannada Duniya

ಅರೆಬೆತ್ತಲೆ ಫೋಟೋ ಹಾಕಿ ಸಂಚಲನ ಸೃಷ್ಟಿಸಿದ ನಟಿ

ತಮಿಳಿನ ಆಡೈ ಸಿನಿಮಾದಲ್ಲಿ ಬೆತ್ತಲೆ ಪಾತ್ರದಲ್ಲಿ ನಟಿಸಿ ಸಂಚಲನ ಸೃಷ್ಟಿಸಿದ್ದ ಅಮಲಾ ಪೌಲ್ ಭಾರತೀಯ ಸಿನಿಮಾದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದ್ದರು.

ಇತ್ತೀಚೆಗೆ ಬಾಲಿಯಲ್ಲಿ ತನ್ನ ಪ್ರಿಯಕರನ ಜೊತೆ 29ನೇ ಹುಟ್ಟುಹಬ್ಬ ಆಚರಿಸಿಕೊಂಡ ಅಮಲಾ ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರೆ. ತಾವು ಬಾತ್‌ ಟಬ್‌ನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಚಿತ್ರವನ್ನು ಇನ್ಸ್ಟಾಗ್ರಾಮ್‌ನಲ್ಲಿ ಹಾಕಿದ್ದಾರೆ.

ಅದು ವೈರಲ್ ಆಗಿದ್ದು, ಎರಡು ಲಕ್ಷಕ್ಕಿಂತ ಹೆಚ್ಚು ಮೆಚ್ಚುಗೆಯನ್ನು ಪಡೆದಿದೆ. ಸದ್ಯಕ್ಕೆ ಅವರ ಮತ್ತೊಂದು ಚಿತ್ರ ಬಿಡುಗಡೆಗೆ ಸಿದ್ದವಾಗಿದೆ.

Subscribe Newsletter

Get latest updates on your inbox...

Opinion Poll

  • ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಳಿದ ಅವಧಿಯನ್ನು ಪೂರೈಸಲಿದೆಯಾ...?

    View Results

    Loading ... Loading ...