alex Certify
ಕನ್ನಡ ದುನಿಯಾ       Mobile App
       

Kannada Duniya

‘ಅಂಬಿ….’ ಸೆಟ್ ಗೆ ಕಿಚ್ಚ ಸುದೀಪ್ ಎಂಟ್ರಿ

ಟೈಟಲ್ ನಿಂದಲೇ ಗಮನ ಸೆಳೆದಿರುವ ಹಾಗೂ ರೆಬಲ್ ಸ್ಟಾರ್ ಅಂಬರೀಶ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರೀಕರಣದಲ್ಲಿ ಕಿಚ್ಚ ಸುದೀಪ್ ಹಾಗೂ ಶ್ರುತಿ ಹರಿಹರನ್ ಪಾಲ್ಗೊಳ್ಳಲಿದ್ದಾರೆ.

ಸುದೀಪ್ ಅವರ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗ್ತಿರುವ ಈ ಚಿತ್ರಕ್ಕೆ ವಿತರಕ ಹಾಗೂ ನಿರ್ಮಾಪಕ ಜಾಕ್ ಮಂಜು ಅವರೂ ಬಂಡವಾಳ ಹೂಡಿದ್ದಾರೆ.

ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರ ತಂಡ 2 ನೇ ಹಂತದ ಚಿತ್ರೀಕರಣವನ್ನು ಪ್ರಾರಂಭಿಸಿದೆ. ಸುದೀಪ್ ಹಾಗೂ ಶ್ರುತಿ ಹರಿಹರನ್ ಅವರು ಫೆಬ್ರವರಿ 2 ನೇ ವಾರದಿಂದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಂಬರೀಶ್, ಸುದೀಪ್, ಸುಹಾಸಿನಿ, ಶ್ರುತಿ ಹರಿಹರನ್ ಮೊದಲಾದವರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಗುರುದತ್ ಗಾಣಿಗ ಚಿತ್ರವನ್ನು ನಿರ್ದೇಶಿಸಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...