alex Certify
ಕನ್ನಡ ದುನಿಯಾ       Mobile App
       

Kannada Duniya

ಗರುಡ ಮಾಲ್ ನಲ್ಲಿ ಅಂಬಿ ಹೊಡೆದಾಟ

ಕಿಚ್ಚ ಸುದೀಪ್, ಜಾಕ್ ಮಂಜು ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ‘ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ.

ರೆಬಲ್ ಸ್ಟಾರ್ ಬಹುದಿನಗಳ ಬಳಿಕ ಪೂರ್ಣ ಪ್ರಮಾಣದಲ್ಲಿ ನಾಯಕರಾಗಿ ಅಭಿನಯಿಸುತ್ತಿದ್ದು, ಯುವಕರನ್ನೂ ನಾಚಿಸುವಂತೆ ಫೈಟ್ ಮಾಡಿದ್ದಾರೆ. ‘ಅಂಬಿ ನಿಂಗ್ ವಯಸ್ಸಾಯ್ತೋ’ ಫೈಟಿಂಗ್ ದೃಶ್ಯಗಳನ್ನು ಗರುಡಮಾಲ್ ನಲ್ಲಿ ಚಿತ್ರೀಕರಿಸಲಾಗಿದೆ. ಇದಾದ ಬಳಿಕ ಕೇರಳದಲ್ಲಿ ಚಿತ್ರೀಕರಣಕ್ಕೆ ಪ್ಲಾನ್ ಮಾಡಲಾಗಿದೆ.

ಅಂಬರೀಶ್ ಅವರೊಂದಿಗೆ ಸುಹಾಸಿನಿ ಅಭಿನಯಿಸಲಿದ್ದಾರೆ. ಡೇಟ್ಸ್ ಹೊಂದಾಣಿಕೆಯಾಗದ ಕಾರಣ ಸುಹಾಸಿನಿ ಅವರ ಬದಲಿಗೆ ಬೇರೆ ನಟಿಯರು ಅಭಿನಯಿಸುವ ಸಾಧ್ಯತೆ ಇದೆ ಎನ್ನಲಾಗಿತ್ತಾದರೂ, ಸುಹಾಸಿನಿ ಅವರೇ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...