alex Certify
ಕನ್ನಡ ದುನಿಯಾ       Mobile App
       

Kannada Duniya

ಅಬ್ಬಬ್ಬಾ! ಫೇಸ್ ಬುಕ್ ನಲ್ಲೂ ‘ಬಿಗ್’ ಬಿ

Amitabh-Bachchan-in-Facebook

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅಭಿಮಾನಿಗಳ ಮೆಚ್ಚಿನ ನಟ. ಬಿಗ್ ಬಿ ಅಮಿತಾಬ್ ಬಚ್ಚನ್ ಸಾಮಾಜಿಕ ಜಾಲತಾಣಗಳಲ್ಲಿಯೂ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ಟ್ವಿಟರ್ ನಲ್ಲಿ ಅವರಿಗೆ ಅಪಾರ ಸಂಖ್ಯೆ ಫಾಲೋವರ್ಸ್ ಗಳಿದ್ದಾರೆ.

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿಯೂ ಅವರಿಗೆ ಅಪಾರ ಅಭಿಮಾನಿಗಳಿದ್ದು, ಅವರ ಸಂಖ್ಯೆ ಬರೋಬ್ಬರಿ 23 ಮಿಲಿಯನ್. ಹೌದು, 23 ಮಿಲಿಯನ್ ಮಂದಿ ಬಚ್ಚನ್ ಅವರಿಗೆ ಫೇಸ್ ಬುಕ್ ನಲ್ಲಿ ಅಭಿಮಾನಿಗಳಾಗಿದ್ದಾರೆ. ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ 29 ದಶಲಕ್ಷ, ಶಾರುಖ್ ಖಾನ್ ಹಾಗೂ ಅಕ್ಷಯ್ ಕುಮಾರ್ 17 ದಶಲಕ್ಷ ಅಭಿಮಾನಿಗಳನ್ನು ಹೊಂದಿದ್ದಾರೆ. ಅಲ್ಲದೇ, ಅಮೀರ್ ಖಾನ್ ಅವರಿಗೆ 15 ದಶಲಕ್ಷ, ಪ್ರಿಯಾಂಕ ಚೋಪ್ರಾ 18 ದಶಲಕ್ಷ ಅಭಿಮಾನಿಗಳನ್ನು ಹೊಂದಿದ್ದಾರೆ.

ಫೇಸ್ ಬುಕ್ ಅಭಿಮಾನಿಗಳ ಸಂಖ್ಯೆ 23 ಮಿಲಿಯನ್ ಆಗಿದ್ದರಿಂದ ಅಮಿತಾಬ್ ಸಂತಸ ವ್ಯಕ್ತಪಡಿಸಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯ ಅಭಿಮಾನಿಗಳಿಗೆ ಧನ್ಯವಾದಗಳು. ಅಂದಹಾಗೇ 2 ಪ್ಲಸ್3=5, ಫೆಬ್ರವರಿ 5 ಅಭಿಷೇಕ್ ಜನ್ಮದಿನ ಕೂಡ ಆಗಿದೆ ಎಂದು ಬಚ್ಚನ್ ಹೇಳಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...