alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿ ಅಮೂಲ್ಯಗೆ ಕೂಡಿ ಬಂದ ಕಂಕಣ ಬಲ

amu-actre

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಅಮೂಲ್ಯ ಅವರಿಗೆ ಕಂಕಣ ಬಲ ಕೂಡಿ ಬಂದಿದೆ.

ಮಾರ್ಚ್ 6 ರಂದು ಅಮೂಲ್ಯ ಅವರ ನಿಶ್ಚಿತಾರ್ಥ ರಾಜರಾಜೇಶ್ವರಿ ನಗರದ ಜಗದೀಶ್ ಅವರೊಂದಿಗೆ ನಡೆಯಲಿದೆ.

ಜಗದೀಶ್ ಲಂಡನ್ ನಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದಾರೆ. ಶಿಲ್ಪಾ ಗಣೇಶ್ ಅವರ ಮನೆಯಲ್ಲಿ ಇಬ್ಬರಿಗೂ ಪರಿಚಯವಾಗಿತ್ತು ಎನ್ನಲಾಗಿದೆ.

ಇಬ್ಬರೂ ಒಪ್ಪಿದ ಬಳಿಕ ಮನೆಯವರ ಒಪ್ಪಿಗೆ ಪಡೆದು ಮದುಯಾಗಲು ತೀರ್ಮಾನಿಸಿದ್ದಾರೆ. ಮಾರ್ಚ್ 6 ರಂದು ನಿಶ್ಚಿತಾರ್ಥ ನಡೆಯಲಿದೆ.

‘ಚೆಲುವಿನ ಚಿತ್ತಾರ’ದ ಮೂಲಕ ನಾಯಕಿಯಾದ ಅಮೂಲ್ಯ ಹಲವಾರು ಸ್ಟಾರ್ ನಟರೊಂದಿಗೆ ಅಭಿನಯಿಸಿದ್ದಾರೆ. ಅವರು ನಟಿಸಿರುವ ‘ಮಾಸ್ತಿಗುಡಿ’ ಬಿಡುಗಡೆಗೆ ಸಿದ್ಧವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...