alex Certify
ಕನ್ನಡ ದುನಿಯಾ       Mobile App
       

Kannada Duniya

ನವೆಂಬರ್ 27 ರಂದು ‘ಅಂಜನಿಪುತ್ರ’ ಆಡಿಯೊ ರಿಲೀಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಅಂಜನಿಪುತ್ರ’ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ.

ನವೆಂಬರ್ 27 ರಂದು ಚಿತ್ರದ ಆಡಿಯೋ ಬಿಡುಗಡೆಗೆ ಪ್ಲಾನ್ ಮಾಡಲಾಗಿದೆ. ಪೋಸ್ಟರ್ ಹೊರತಾಗಿ ‘ಅಂಜನಿಪುತ್ರ’ದ ಟೀಸರ್, ಟ್ರೇಲರ್ ಬಿಡುಗಡೆಯಾಗಿಲ್ಲ. ಹರ್ಷ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ.

ಸ್ಕಾಟ್ ಲೆಂಡ್ ಸೇರಿದಂತೆ ವಿವಿಧ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಎಂ.ಎನ್. ಕುಮಾರ್, ಜಯಶ್ರೀದೇವಿ ನಿರ್ಮಾಣ ಮಾಡಿರುವ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನೀಡಿದ್ದಾರೆ.

ಪುನೀತ್ ರಾಜ್ ಕುಮಾರ್, ರಶ್ಮಿಕಾ ಮಂದಣ್ಣ, ಹರಿಪ್ರಿಯಾ, ರಮ್ಯಕೃಷ್ಣ, ಸಾಧುಕೋಕಿಲಾ, ಚಿಕ್ಕಣ್ಣ, ಮುಖೇಶ್ ತಿವಾರಿ, ವಿ, ಮನೋಹರ್, ಶೋಭರಾಜ್ ಮೊದಲಾದವರು ಅಭಿನಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...