alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿ ಅನು ಪ್ರಭಾಕರ್ ಪುತ್ರಿಯ ಹೆಸರೇನು ಗೊತ್ತಾ…?

ಸ್ಯಾಂಡಲ್ ವುಡ್ ನಟಿ ಅನು ಪ್ರಭಾಕರ್ ಮತ್ತು ನಟ ರಘು ಮುಖರ್ಜಿ ದಂಪತಿಗೆ ಹೆಣ್ಣು ಮಗು ಆಗಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ.

2016 ರಲ್ಲಿ ಅನು ಪ್ರಭಾಕರ್ ಮತ್ತು ರಘು ಮುಖರ್ಜಿ ಮದುವೆಯಾಗಿದ್ದು, ಅವರಿಗೆ ಕೆಲವು ತಿಂಗಳ ಹಿಂದೆ ಹೆಣ್ಣು ಮಗು ಜನಿಸಿತ್ತು. ಈ ಮಗುವಿಗೆ ಏನೆಂದು ಹೆಸರು ಇಡುತ್ತೀರಿ ಎಂದು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದರು.

ಈಗ ಮಗುವಿಗೆ ನಾಮಕರಣ ಮಾಡಲಾಗಿದೆ. ನಂದನ ಪ್ರಭಾಕರ್ ಮುಖರ್ಜಿ ಎಂದು ಮಗುವಿಗೆ ನಾಮಕರಣ ಮಾಡಿದ್ದು, ಇದನ್ನು ನಟ ರಘು ಮುಖರ್ಜಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ‘ನಿಮಗೆಲ್ಲರಿಗೂ ಪರಿಚಯಿಸುತ್ತಿದ್ದೇವೆ. ನಮ್ಮ ಮಗಳು ನಂದನ ಪ್ರಭಾಕರ ಮುಖರ್ಜಿ’ ಎಂದು ಪತ್ನಿ ಹಾಗೂ ಪುತ್ರಿಯೊಂದಿಗೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...