alex Certify
ಕನ್ನಡ ದುನಿಯಾ       Mobile App
       

Kannada Duniya

ಕೇದಾರನಾಥದಲ್ಲಿ ‘ಬಾಹುಬಲಿ’ ಬೆಡಗಿ ಮೇಲೆ ಅಭಿಮಾನಿಗಳ ಕೋಪ

‘ಬಾಹುಬಲಿ’ ಬೆಡಗಿ ಅನುಷ್ಕಾ ಶೆಟ್ಟಿ ಉತ್ತರಾಖಂಡ್ ನ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಸುಮಾರು 17 ಕಿಲೋ ಮೀಟರ್ ದೂರವನ್ನು ಕಾಲ್ನಡಿಗೆಯಲ್ಲೇ ಕ್ರಮಿಸಿದ ಅವರು ದೇವರ ದರ್ಶನ ಪಡೆದಿದ್ದಾರೆ.

ಕೇದಾರನಾಥ ದೇವಾಲಯದಿಂದ 17 ಕಿಲೋ ಮೀಟರ್ ದೂರದಲ್ಲಿ ವಾಸ್ತವ್ಯ ಹೂಡಿದ್ದ ಅವರು ಬೆಳಗಿನ ಜಾವ 4 ಗಂಟೆಯಿಂದಲೇ ಪಾದಯಾತ್ರೆ ಮೂಲಕ ದೇವಾಲಯಕ್ಕೆ ತೆರಳಿದ್ದಾರೆ. ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದ್ದಾರೆ.

ಪೂಜೆ ಮುಗಿಸಿ ಹೊರ ಬಂದ ಬಳಿಕ ಅಭಿಮಾನಿಗಳು ಅನುಷ್ಕಾ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದಾರೆ. ಮೊದಲಿಗೆ ಸೆಲ್ಫಿ, ಫೋಟೋ ತೆಗೆದುಕೊಳ್ಳಲು ಅವಕಾಶ ನೀಡಿದ್ದ ಅನುಷ್ಕಾ, ಸೆಲ್ಫಿ ತೆಗೆದುಕೊಳ್ಳುವ ಅಭಿಮಾನಿಗಳ ಸಂಖ್ಯೆ ಜಾಸ್ತಿಯಾಗಿದ್ದರಿಂದ ಭದ್ರತೆ ಸಮಸ್ಯೆ ಕಾರಣಕ್ಕೆ ತಾಳ್ಮೆ ಕಳೆದುಕೊಂಡು ಅಲ್ಲಿಂದ ಹೊರಟಿದ್ದಾರೆ. ಇದಕ್ಕೆ ಅಭಿಮಾನಿಗಳು ಸಿಟ್ಟಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...