alex Certify
ಕನ್ನಡ ದುನಿಯಾ       Mobile App
       

Kannada Duniya

ಮುಗಿಲು ಮುಟ್ಟಿದೆ ಪ್ರಿನ್ಸ್ ಮಹೇಶ್ ಬಾಬು ಫ್ಯಾನ್ಸ್ ಸಂಭ್ರಮ

ಸೂಪರ್ ಹಿಟ್ ಚಿತ್ರ ‘ಶ್ರೀಮಂತುಡು’ ಬಳಿಕ ಕೊರಟಾಲ ಶಿವ ಮತ್ತು ಪ್ರಿನ್ಸ್ ಮಹೇಶ್ ಬಾಬು ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ‘ಭರತ್ ಆನೆ ನೇನು’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ.

ಇದೇ ಶುಕ್ರವಾರ ಚಿತ್ರ ಬಿಡುಗಡೆಯಾಗಿದ್ದು, ಪ್ರಿನ್ಸ್ ಅಭಿಮಾನಿಗಳಲ್ಲಿ ಮಾತ್ರವಲ್ಲ, ಸಿನಿರಸಿಕರಲ್ಲಿಯೂ ಚಿತ್ರ ಕುರಿತಾಗಿ ಕುತೂಹಲ ಹೆಚ್ಚಾಗಿದೆ. ಟ್ರೇಲರ್ ಮತ್ತು ಮೇಕಿಂಗ್ ವಿಡಿಯೋದಿಂದಾಗಿ ಭಾರೀ ಗಮನ ಸೆಳೆದಿರುವ ‘ಭರತ್ ಆನೆ ನೇನು’ ಚಿತ್ರವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರರಾಗಿದ್ದಾರೆ.

‘ಶ್ರೀಮಂತುಡು’, ‘ಜನತಾ ಗ್ಯಾರೇಜ್’ ಬಳಿಕ ಕೊರಟಾಲ ಶಿವ ನಿರ್ದೇಶಿಸಿರುವ ‘ಭರತ್ ಆನೆ ನೇನು’ ಟಾಲಿವುಡ್ ನಲ್ಲಿ ಮಾತ್ರವಲ್ಲ, ಸೌತ್ ಸಿನಿ ದುನಿಯಾದ ಗಮನವನ್ನು ಸೆಳೆದಿದೆ. ಪ್ರಿನ್ಸ್ ಮಹೇಶ್ ಬಾಬು ಈ ಚಿತ್ರದಲ್ಲಿ ರಾಜಕಾರಣಿಯಾಗಿ ಕಾಣಿಸಿಕೊಂಡಿದ್ದಾರೆ. ಅವರ ಅಭಿಮಾನಿಗಳ ಸಂಭ್ರಮಾಚರಣೆ ಜೋರಾಗತೊಡಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...