alex Certify
ಕನ್ನಡ ದುನಿಯಾ       Mobile App
       

Kannada Duniya

ಭರ್ಜರಿ ಸ್ಟೆಪ್ ಹಾಕಿದ ಜಯ ಶ್ರೀನಿವಾಸನ್, ರಿಯಾಜ್

‘ಬಿಗ್ ಬಾಸ್’ ಗ್ರ್ಯಾಂಡ್ ಫಿನಾಲೆಯಲ್ಲಿ ಗೆಲ್ಲೋರು ಯಾರು ಎಂಬ ಕುತೂಹಲ ಹೆಚ್ಚಾಗಿದೆ. ಇದೇ ವೇಳೆ ಮನೆಯೊಳಗಿದ್ದ ಸ್ಪರ್ಧಿಗಳೆಲ್ಲಾ ಫಿನಾಲೆಗೆ ಆಗಮಿಸಿದ್ದು, ಕೆಲವರು ನೃತ್ಯ ಪ್ರದರ್ಶನ ನೀಡಿದ್ದಾರೆ.

ಮನೆಯೊಳಗಿದ್ದ ಸಂದರ್ಭದಲ್ಲಿ ರಜನಿಕಾಂತ್ ಸ್ಟೈಲ್ ಮೂಲಕ ಗಮನ ಸೆಳೆದಿದ್ದ ಜಯ ಶ್ರೀನಿವಾಸನ್ ‘ಬಿಗ್ ಬಾಸ್’ ವೇದಿಕೆಯಲ್ಲಿ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ‘ಚಾಮುಂಡಿ ತಾಯಿ ಆಣೆ…’ ಹಾಡಿಗೆ ಸಹ ಕಲಾವಿದರೊಂದಿಗೆ ಜಯ ಶ್ರೀನಿವಾಸನ್ ಅವರು ಸಖತ್ತಾಗಿ ಡ್ಯಾನ್ಸ್ ಮಾಡಿ ರಂಜಿಸಿದ್ದಾರೆ.

ಇನ್ನು ರಿಯಾಜ್ ಸೇರಿದಂತೆ ಹಲವರು ನೃತ್ಯ ಪ್ರದರ್ಶನ ನೀಡಿದ್ದಾರೆ. ಸುದೀಪ್ ಅವರೊಂದಿಗೆ ವೇದಿಕೆಯಲ್ಲಿ ಮಾತನಾಡಿದ ದಯಾಳ್, ಮನೆಯಿಂದ ಹೊರ ಬಂದ ಬಳಿಕ ಸ್ಪರ್ಧಿಗಳು ಹೇಗೆಲ್ಲಾ ಇರ್ತಾರೆ ಎಂಬುದನ್ನು ತಮ್ಮದೇ ಕಲ್ಪನೆಯಲ್ಲಿ ಹೇಳಿದ್ದು ಹಾಸ್ಯಮಯವಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...