alex Certify
ಕನ್ನಡ ದುನಿಯಾ       Mobile App
       

Kannada Duniya

ಬಹಿರಂಗವಾಯ್ತು ‘ಬಿಗ್ ಬಾಸ್’ ಲವ್ ಬರ್ಡ್ಸ್ ಮದುವೆ ಡೇಟ್

‘ಬಿಗ್ ಬಾಸ್’ ಲವ್ ಬರ್ಡ್ಸ್ ಗಳಾದ ಪ್ರಿನ್ಸ್ ನರುಲಾ, ಯುವಿಕಾ ಚೌಧರಿ ಅವರ ಮದುವೆ ದಿನಾಂಕ ಬಹಿರಂಗವಾಗಿದೆ. ಪ್ರಿನ್ಸ್ ನರುಲಾ ಮತ್ತು ಯುವಿಕಾ ತಮ್ಮ ಎಂಗೇಜ್ ಮೆಂಟ್ ಸಂಭ್ರಮದ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

‘ಬಿಗ್ ಬಾಸ್’ನಲ್ಲಿ ಒಂದಾಗಿದ್ದ ಜೋಡಿ ನಿಜ ಜೀವನದಲ್ಲಿಯೂ ಒಂದಾಗಿದ್ದಾರೆ. ನಿಶ್ಚಿತಾರ್ಥದಲ್ಲಿ ಉಂಗುರ ಬದಲಿಸಿಕೊಂಡ ಖುಷಿಯನ್ನು ಅವರಿಬ್ಬರೂ ಹಂಚಿಕೊಂಡಿದ್ದಾರೆ.

ಇದೇ ವೇಳೆ ಯುವಿಕಾ, ತನ್ನ ಮದುವೆ ಬಗ್ಗೆ ಹೇಳಿಕೊಂಡಿದ್ದು, ಈ ವರ್ಷಾಂತ್ಯಕ್ಕೆ ನಾವು ದಾಂಪತ್ಯ ಜೀವನಕ್ಕೆ ಕಾಲಿಡುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...