alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಿಗ್ ಬಾಸ್’ ಮನೆಗೆ ಯಾರೆಲ್ಲಾ ಎಂಟ್ರಿ ಕೊಡ್ತಾರೆ ಗೊತ್ತಾ..?

big bos

ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 4 ಅಕ್ಟೋಬರ್ 9 ರಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಎಂದಿನಂತೆಯೇ ಕಿಚ್ಚ ಸುದೀಪ್ ನಿರೂಪಣೆ ಮಾಡಲಿರುವ ‘ಬಿಗ್ ಬಾಸ್’ ಸೀಸನ್ 4 ರಲ್ಲಿ ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ ಎಂಬುದು ವೀಕ್ಷಕರಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಮೂಲಗಳ ಪ್ರಕಾರ, ಈ ಸೀಸನ್ ನಲ್ಲಿ ಕಂಟೆಸ್ಟೆಂಟ್ ಗಳಾಗಿ, ಶೀತಲ್ ಶೆಟ್ಟಿ, ಕಿರಿಕ್ ಕೀರ್ತಿ, ವನಿತಾ ವಾಸು, ರೂಪಿಕಾ, ನವೀನ್ ಕೃಷ್ಣ, ಗೌರೀಶ್ ಅಕ್ಕಿ, ರ್ಯಾಪಿಡ್ ರಶ್ಮಿ ಸೇರಿದಂತೆ ಹಲವರ ಹೆಸರುಗಳು ಕೇಳಿಬಂದಿವೆ.

ಈಗಾಗಲೇ ಕಂಟೆಸ್ಟೆಂಟ್ ಲಿಸ್ಟ್ ಫೈನಲ್ ಆಗಿದ್ದು, ‘ಬಿಗ್ ಬಾಸ್’ ಮನೆಗೆ ಯಾರೆಲ್ಲಾ ಎಂಟ್ರಿ ಕೊಡಲಿದ್ದಾರೆ ಎಂಬುದನ್ನು ತಿಳಿಯಲು ಅಕ್ಟೋಬರ್ 9 ರ ವರೆಗೆ ಕಾಯಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...