alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಿವುಡ್ ಖ್ಯಾತ ಕಲಾವಿದ ನೇಣಿಗೆ ಶರಣು

ಬಾಲಿವುಡ್ ಚಿತ್ರರಂಗದ ಖ್ಯಾತ ಡಾನ್ಸರ್ ಅಭಿಜಿತ್ ಶಿಂಧೆ, ಮುಂಬೈನ ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.

ರಣವೀರ್ ಸಿಂಗ್, ರಣಬೀರ್ ಕಪೂರ್ ಸೇರಿದಂತೆ ಬಾಲಿವುಡ್ ನ ಹಲವು ಖ್ಯಾತನಾಮರ ಚಿತ್ರಗಳಲ್ಲಿ ಕೆಲಸ ಮಾಡಿದ್ದ ಅಭಿಜಿತ್ ಶಿಂಧೆಯವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಖಿನ್ನತೆಯಿಂದ ಬಳಲುತ್ತಿದ್ದ ಅಭಿಜಿತ್ ಶಿಂಧೆ ಕೆಲ ದಿನಗಳಿಂದ ಕುಟುಂಬದಿಂದ ಪ್ರತ್ಯೇಕಗೊಂಡಿದ್ದು, ಒಂಟಿಯಾಗಿ ವಾಸಿಸುತ್ತಿದ್ದರೆಂದು ಹೇಳಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...