alex Certify
ಕನ್ನಡ ದುನಿಯಾ       Mobile App
       

Kannada Duniya

ಅಭಿಮಾನಿಯ ಆಡಿ ಕಾರ್ ಮೇಲೆ ಸಹಿ ಮಾಡಿದ ದರ್ಶನ್…!

ಸ್ಯಾಂಡಲ್ ವುಡ್ ನ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಅಭಿಮಾನಿಗಳ ಕೋರಿಕೆಯನ್ನು ದರ್ಶನ್ ತಳ್ಳಿ ಹಾಕುವುದಿಲ್ಲ.

ಇತ್ತೀಚೆಗಷ್ಟೇ ಅಭಿಮಾನಿಯೊಬ್ಬರು ತಮ್ಮ ಆಟೋ ಮೇಲೆ ದರ್ಶನ್ ಅವರ ಆಟೋಗ್ರಾಫ್ ಪಡೆದ ಘಟನೆ ನಡೆದ ಬೆನ್ನಲ್ಲೇ ಮತ್ತೊಬ್ಬ ಅಭಿಮಾನಿ ತಮ್ಮ ಹೊಸ ಆಡಿ ಕಾರಿನ ಮೇಲೆ ದರ್ಶನ್ ರ ಆಟೋಗ್ರಾಫ್ ಪಡೆದುಕೊಂಡಿದ್ದಾರೆ.

ಈ ಅಭಿಮಾನಿ ಇತ್ತೀಚೆಗಷ್ಟೇ ಆಡಿ ಕ್ಯೂ 7 ಕಾರು ಖರೀದಿಸಿದ್ದರು. ಇದರ ಮೇಲೆ ದರ್ಶನ್ ಅವರ ಆಟೋಗ್ರಾಫ್ ಪಡೆಯಬೇಕೆಂದು ಅವರು ಬಯಸಿದ್ದು, ಇದೀಗ ಅವರ ಬಯಕೆ ಈಡೇರಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...