alex Certify
ಕನ್ನಡ ದುನಿಯಾ       Mobile App
       

Kannada Duniya

ಆಷಾಡ ಶುಕ್ರವಾರದಂದು ಚಾಮುಂಡೇಶ್ವರಿಯ ‘ದರ್ಶನ’ ಪಡೆದ ಚಾಲೆಂಜಿಂಗ್ ಸ್ಟಾರ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಷಾಡ ಶುಕ್ರವಾರವಾದ ಇಂದು ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.

ತಮ್ಮ ಸ್ನೇಹಿತರೊಂದಿಗೆ ಚಾಮುಂಡಿಬೆಟ್ಟಕ್ಕೆ ತೆರಳಿದ ದರ್ಶನ್, ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆದರು.

ಈ ವೇಳೆ ದರ್ಶನ್ ಅವರನ್ನು ಹತ್ತಿರದಿಂದ ಕಾಣಲು ಅಭಿಮಾನಿಗಳು ಮುಗಿಬಿದ್ದಿದ್ದು, ಅವರುಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...