alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಿವುಡ್ ನಲ್ಲಿ ರಿಮೇಕ್ ಆಗ್ತಿದೆ ಕನ್ನಡದ ಈ ಹಿಟ್ ಚಿತ್ರ

ಸಂತು ನಿರ್ದೇಶನದ ‘ಕಾಲೇಜ್ ಕುಮಾರ್’ ಸೂಪರ್ ಹಿಟ್ ಆಗಿದೆ. ಕಳೆದ 50 ದಿನಗಳಿಂದ್ಲೂ ಭರ್ಜರಿ ಪ್ರದರ್ಶನ ಕಾಣ್ತಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳ ಖ್ಯಾತ ನಿರ್ದೇಶಕರಿಗೆ ಈ ಚಿತ್ರವನ್ನು ಪ್ರದರ್ಶಿಸಲು ಚಿತ್ರತಂಡ ಪ್ರವಾಸ ಮಾಡುತ್ತಿದೆ.

ಆ ನಿರ್ದೇಶಕರು ಬೇರೆ ಬೇರೆ ಭಾಷೆಗಳಿಗೆ ‘ಕಾಲೇಜ್ ಕುಮಾರ’ ಚಿತ್ರವನ್ನು ರಿಮೇಕ್ ಮಾಡಲು ಉತ್ಸುಕರಾಗಿದ್ದಾರೆ. ಈ ಚಿತ್ರದ ಸ್ಕ್ರಿಪ್ಟ್ ಬಗ್ಗೆ ಬಾಲಿವುಡ್ ನಿರ್ದೇಶಕ ಸತೀಶ್ ಕೌಶಿಕ್ ಸಾಕಷ್ಟು ಉತ್ಸಾಹ ತೋರಿಸಿದ್ದಾರಂತೆ. ಇದನ್ನು ಹಿಂದಿಯಲ್ಲಿ ರಿಮೇಕ್ ಮಾಡುವ ಇಚ್ಛೆ ಕೂಡ ವ್ಯಕ್ತಪಡಿಸಿದ್ದಾರೆ.

ಸ್ಕ್ರಿಪ್ಟ್ ಅನ್ನು ಅವರಿಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ ಅಂತಾ ನಿರ್ದೇಶಕ ಸಂತು ತಿಳಿಸಿದ್ದಾರೆ. ಕನ್ನಡದ ಮತ್ತೊಂದು ಚಿತ್ರ ಇತರ ಭಾಷೆಗಳಿಗೆ ರಿಮೇಕ್ ಆಗುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...