alex Certify
ಕನ್ನಡ ದುನಿಯಾ       Mobile App
       

Kannada Duniya

ಪುನೀತ್, ದರ್ಶನ್, ಉಪೇಂದ್ರ ವಿರುದ್ಧ ದೂರು

pp dd uu

ಕೊಯಮತ್ತೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ, ತಮಿಳುನಾಡು ನಡುವೆ ಸಂಘರ್ಷಕ್ಕೆ ಕಾರಣವಾಗಿರುವಂತೆಯೇ ಕನ್ನಡ ಚಿತ್ರನಟರ ವಿರುದ್ಧ ದೂರು ನೀಡಿದ ಬೆಳವಣಿಗೆ ನಡೆದಿದೆ.

ಸ್ಯಾಂಡಲ್ ವುಡ್ ಸ್ಟಾರ್ ನಟರಾದ ಪುನೀತ್ ರಾಜ್ ಕುಮಾರ್, ದರ್ಶನ್ ಹಾಗೂ ಉಪೇಂದ್ರ ಅವರ ವಿರುದ್ಧ ಕೊಯಮತ್ತೂರು ನ್ಯಾಯಾಲಯಕ್ಕೆ ದೂರು ನೀಡಿದ್ದು, ಕಾವೇರಿ ನದಿ ನೀರಿನ ವಿಚಾರದಲ್ಲಿ ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ತಮಿಳು ದೇಸೀಯ ಪೆರಮೈಪ್ಪು ಸಂಘಟನೆಯ ಅಧ್ಯಕ್ಷ ಇಳಂಗೋವನ್, ಕೊಯಮತ್ತೂರು 2 ನೇ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ದೂರು ನೀಡಿದ್ದಾರೆ.

ಕಾವೇರಿ ನದಿ ನೀರಿನ ಕುರಿತಾದ ಹೋರಾಟದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಈ ನಟರು ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...