alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ ನೋಡಿ ಚಾಲೆಂಜಿಂಗ್ ಸ್ಟಾರ್ ಇನ್ನೊಂದು ಮುಖ

dar-sh-d

ಸ್ಯಾಂಡಲ್ ವುಡ್ ಬಹುಬೇಡಿಕೆ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಅಚ್ಚುಮೆಚ್ಚು. ಅವರ ಫಾರ್ಮ್ ಹೌಸ್ ನಲ್ಲಿ ಹಸು, ಕುದುರೆ ಸೇರಿದಂತೆ ವಿವಿಧ ಪ್ರಾಣಿ, ಅಪರೂಪದ ಪಕ್ಷಿಗಳನ್ನು ಸಾಕಿದ್ದಾರೆ.

ಇನ್ನು ಮೃಗಾಲಯದಲ್ಲಿಯೂ ಹಲವು ಪ್ರಾಣಿಗಳನ್ನು ಅವರು ದತ್ತು ತೆಗೆದುಕೊಳ್ಳುತ್ತಾರೆ. ದರ್ಶನ್ ತಮ್ಮ ಪ್ರೀತಿಯ ಕುದುರೆಯೊಂದಿಗೆ ಹಲವು ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.

ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ 1 ವರ್ಷ ಅವಧಿಗೆ ಹುಲಿ ಮತ್ತು ಆನೆಯನ್ನು ದತ್ತು ಪಡೆದಿದ್ದು, 2.75 ಲಕ್ಷ ರೂ. ಪಾವತಿಸಿದ್ದಾರೆ. ಅಲ್ಲದೇ ದರ್ಶನ್ ಬಿಡುವಿನ ಸಮಯದಲ್ಲಿ ತಮ್ಮ ಫಾರ್ಮ್ ಹೌಸ್ ನಲ್ಲಿ ಪ್ರಾಣಿಗಳ ಆರೈಕೆ ಮಾಡುತ್ತಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...