alex Certify
ಕನ್ನಡ ದುನಿಯಾ       Mobile App
       

Kannada Duniya

ದರ್ಶನ್ ಅಭಿಮಾನಿಗಳಿಗೊಂದು ಖುಷಿ ಸುದ್ದಿ

dar-bos

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿಗಳೆಂದರೆ ಅಚ್ಚು ಮೆಚ್ಚು. ಮನೆಯಲ್ಲಿ ಹಾಗೂ ಫಾರ್ಮ್ ಹೌಸ್ ನಲ್ಲಿ ಅನೇಕ ಪ್ರಾಣಿ, ಪಕ್ಷಿಗಳನ್ನು ಸಾಕಿರುವ ಅವರು, ಮೃಗಾಲಯದಲ್ಲಿಯೂ ಅನೇಕ ಪ್ರಾಣಿಗಳನ್ನು ದತ್ತು ಪಡೆದುಕೊಂಡಿದ್ದಾರೆ.

ದರ್ಶನ್ ಅವರ ಮನೆಯಲ್ಲಿ ಸಾಕಿರುವ ನಾಯಿಗಳಲ್ಲಿ ‘ಸಿದ್ದು’ ಹೆಸರಿನ ನಾಯಿ ಡಾಗ್ ಶೋ ಒಂದರಲ್ಲಿ ಗೋಲ್ಡ್ ಮೆಡಲ್ ಗೆದ್ದಿದೆ.

ದರ್ಶನ್ ಮನೆಯಲ್ಲಿ ಅನೇಕ ನಾಯಿಗಳನ್ನು ಸಾಕಿದ್ದಾರೆ. ಇತ್ತೀಚೆಗೆ ಅವುಗಳನ್ನು ಕಾಂಪಿಟೇಷನ್ ಗೆ ಕರೆದೊಯ್ಯಲಾಗಿತ್ತು. ಅದರಲ್ಲಿ ‘ಸಿದ್ದು’ ಹೆಸರಿನ ಶ್ವಾನ ಬಹುಮಾನ ಗೆದ್ದಿದೆ ಎನ್ನಲಾಗಿದೆ.

ದರ್ಶನ್ ಫಾರ್ಮ್ ಹೌಸ್ ನಲ್ಲಿ ಅನೇಕ ಪ್ರಾಣಿಗಳಿವೆ. ಅವರ ಅಚ್ಚು ಮೆಚ್ಚಿನ ಬಿಳಿ ಕುದುರೆಯನ್ನು ‘ಸಂಗೊಳ್ಳಿ ರಾಯಣ್ಣ’, ‘ಸಾರಥಿ’ ಚಿತ್ರದಲ್ಲಿ ನೋಡಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...