alex Certify
ಕನ್ನಡ ದುನಿಯಾ       Mobile App
       

Kannada Duniya

ಇದೇ ಕಾರಣಕ್ಕೆ ದರ್ಶನ್ ಅಂದ್ರೆ ಎಲ್ರಿಗೂ ಅಚ್ಚುಮೆಚ್ಚು

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಅಭಿಮಾನಿಗಳ ಸಂಖ್ಯೆ ಜಾಸ್ತಿ. ಬಿಗ್ ಫ್ಯಾನ್ ಫಾಲೊಯರ್ಸ್ ಹೊಂದಿರುವ ದರ್ಶನ್ ಸಮಯ ಸಿಕ್ಕಾಗಲೆಲ್ಲಾ ಅಭಿಮಾನಿಗಳೊಂದಿಗೆ ಬೆರೆಯುತ್ತಾರೆ.

ದರ್ಶನ್ ಅವರಿಗೆ ಅಭಿಮಾನಿಗಳೆಂದ್ರೆ ಅಚ್ಚುಮೆಚ್ಚು. ತಮ್ಮನ್ನು ಭೇಟಿ ಮಾಡಲು ಬರುವ ಅಭಿಮಾನಿಗಳೊಂದಿಗೆ ಮಾತನಾಡುತ್ತಾರೆ. ಫೋಟೋ, ಸೆಲ್ಫಿ ತೆಗೆದುಕೊಳ್ಳಲು ಅವಕಾಶ ನೀಡ್ತಾರೆ. ಕಷ್ಟದಲ್ಲಿರುವವರಿಗೆ ನೆರವಾಗ್ತಾರೆ.

ದರ್ಶನ್ ಸದ್ಯ ಬಹುನಿರೀಕ್ಷೆಯ ‘ಯಜಮಾನ’ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರೀಕರಣದಲ್ಲಿ ನಿರತರಾಗಿದ್ದ ಸಂದರ್ಭದಲ್ಲಿಯೇ ದರ್ಶನ್ ಅವರನ್ನು ಭೇಟಿ ಮಾಡಲು ಪುಟ್ಟ ಅಭಿಮಾನಿಯೊಬ್ಬರು ಆಗಮಿಸಿದ್ದಾರೆ. ಹೃದಯ ಸಮಸ್ಯೆಯಿಂದ ಬಳಲುತ್ತಿರುವ ಹುಡುಗಿ ಬಂದಿರುವುದನ್ನು ತಿಳಿದ ದರ್ಶನ್, ಶೂಟಿಂಗ್ ನಿಲ್ಲಿಸಿ ಅಭಿಮಾನಿಯನ್ನು ಭೇಟಿ ಮಾಡಿದ್ದಾರೆ. ಮಾತ್ರವಲ್ಲ, ಅವರೊಂದಿಗೆ ಅವರ ಕುಟುಂಬದವರೊಂದಿಗೆ ಮಾತನಾಡಿ, ಚಿಕಿತ್ಸೆಗೆ ನೆರವು ನೀಡುವುದಾಗಿ ಹೇಳಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...