alex Certify
ಕನ್ನಡ ದುನಿಯಾ       Mobile App
       

Kannada Duniya

ಅಭಿಮಾನಿಗೆ ವಿಡಿಯೋ ಕಾಲ್ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಅಭಿಮಾನಿಗಳ ಸಂಖ್ಯೆ ಜಾಸ್ತಿ. ದರ್ಶನ್ ಅವರಿಗೂ ಅಭಿಮಾನಿಗಳೆಂದರೆ ಅಚ್ಚುಮೆಚ್ಚು. ಬಿಡುವಿನ ಸಮಯದಲ್ಲಿ ಅವರು ಅಭಿಮಾನಿಗಳೊಂದಿಗೆ ಕಾಣಿಸಿಕೊಳ್ಳುತ್ತಾರೆ. ಶಿವಮೊಗ್ಗದ ಅಭಿಮಾನಿಗೆ ವಿಡಿಯೋ ಕಾಲ್ ಮಾಡಿ ದರ್ಶನ್ ಮಾತನಾಡಿದ್ದಾರೆ.

ಶಿವಮೊಗ್ಗದ ರೇವಂತ್ ಅವರಿಗೆ ದರ್ಶನ್ ಅಂದ್ರೆ ಅಚ್ಚುಮೆಚ್ಚು. ನೆಚ್ಚಿನ ನಟನ ಎಲ್ಲಾ ಸಿನಿಮಾ ನೋಡಿರುವ ಅವರು, ಪ್ರತಿ ಹುಟ್ಟುಹಬ್ಬದ ದಿನ ಬೆಂಗಳೂರಿಗೆ ಹೋಗಿ ಶುಭ ಕೋರಿ ಬರುತ್ತಾರೆ. ದರ್ಶನ್ ಅವರನ್ನು ಭೇಟಿಯಾಗಬೇಕು, ಮಾತನಾಡಬೇಕೆಂಬ ಬಯಕೆ ಅವರಿಗೆ ಜಾಸ್ತಿಯಾಗಿದೆ. ಅದಕ್ಕೆ ಕಾರಣವೂ ಇದೆ.

ರೇವಂತ್ ಅವರು ಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಒಮ್ಮೆ ತಮ್ಮ ನೆಚ್ಚಿನ ನಟನನ್ನು ನೋಡುವ ಬಯಕೆಯಾಗಿದೆ. ರೇವಂತ್ ತಮಗಾಗಿ ಕಾತರಿಸುತ್ತಿರುವ ಮಾಹಿತಿ ತಿಳಿದ ದರ್ಶನ್ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ. ಅಭಿಮಾನಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...